ಮೀನಾ ಮತ್ತು ಅವರ ಕುಟುಂಬವು ಮುಂಬೈಯಲ್ಲಿನ ಅಸಂಖ್ಯಾತ ನಿರಾಶ್ರಿತ ಜನರಂತೆ ಫುಟ್‌ಪಾತ್‌ನಲ್ಲಿ ವಾಸಿಸುತ್ತಿದ್ದಾರೆ, ಅವರ ಎಂದಿನ ಸಮಸ್ಯೆಗಳಾದ ಕಡಿಮೆ ಆದಾಯ ಮತ್ತು ಆರೋಗ್ಯ ಅಥವಾ ಸರ್ಕಾರಿ ಯೋಜನೆಗಳ ಕಡಿಮೆ ಲಭ್ಯತೆಯ ಕೊರತೆಗಳ ಜೊತೆಗೆ ಈಗ ಮಳೆಗಾಲ ಮತ್ತು ಸಾಂಕ್ರಾಮಿಕ ರೋಗಗಳೊಡನೆಯೂ ಹೋರಾಡುತ್ತಿದ್ದಾರೆ
ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.
Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.