there-are-no-toilets-in-this-colony-kn

Kurnool, Andhra Pradesh

Feb 22, 2024

‘ಈ ಕಾಲೋನಿಯಲ್ಲಿ ಶೌಚಾಲಯಗಳಿಲ್ಲ’

2019ರಿಂದಲೂ ಆಂಧ್ರ ಪ್ರದೇಶದ ಗುಡಿಕಲ್‌ ಗ್ರಾಮವನ್ನು ʼಬಯಲು ಶೌಚ – ಮುಕ್ತʼವೆಂದು ಘೋಷಿಸಲಾಗಿದೆ. ಆದರೆ ಅಲ್ಲಿನ ನಿವಾಸಿಗಳು ನಮಗೆ ಶೌಚಾಲಯಗಳು ಲಭ್ಯವಿಲ್ಲ ಮತ್ತು ಯಾವುದೂ ಬದಲಾಗಿಲ್ಲವೆಂದು ತಿಳಿಸುತ್ತಾರೆ

Student Reporter

Kasturi Kandalam and Kruti Nakum

Editor

Riya Behl

Translator

Shailaja G. P.

Want to republish this article? Please write to [email protected] with a cc to [email protected]

Editor

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Student Reporter

Kasturi Kandalam

ಬೆಂಗಳೂರಿನ ಅಜೀ಼ಮ್‌ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಕಸ್ತೂರಿ ಕಂದಲಮ್‌ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಮೊದಲ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ.

Student Reporter

Kruti Nakum

ಕೃತಿ ನಕುಮ್‌ ಅವರು ಬೆಂಗಳೂರಿನ ಅಜೀಮ್‌ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ವಿಷಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.