asha-ogale-1936-2025-kn

Pune, Maharashtra

Sep 30, 2025

ಆಶಾ ಓಗಲೆ: 1936 – 2025

ಪರಿ ಗ್ರೈಂಡ್‌ ಮಿಲ್‌ ಸಾಂಗ್‌ ಪ್ರಾಜೆಕ್ಟ್‌ (ಜಿಎಸ್‌ಪಿ) ಯೋಜನೆಯು, ಮಹಾರಾಷ್ಟ್ರದ ಮಹಿಳೆಯರು ಧಾನ್ಯ ಬೀಸುವಾಗ ಹಾಡುವ ಬೀಸುಕಲ್ಲಿನ ಪದಗಳನ್ನು ಸಾವಿರ ಸಂಖ್ಯೆಯಲ್ಲಿ ಅನುವಾದಿಸಿಕೊಟ್ಟ ಆಶಾ ತಾಯಿಯವರಿಗೆ ಋಣಿಯಾಗಿರುತ್ತದೆ. ಅಂತರರಾಷ್ಟ್ರೀಯ ಅನುವಾದ ದಿನದಂದು, ತಮ್ಮ ಸಾಮಾನ್ಯ ಕೆಲಸದ ಎಲ್ಲೆ ಮೀರಿ ಸಾಧನೆ ಮಾಡಿದ ಈ ಅಸಾಧಾರಣ ಅನುವಾದಕರ ಸಂದರ್ಶನವನ್ನು ಹೊಂದಿರುವ ಈ ವಿಡಿಯೋವನ್ನು ನಾವು ನಿಮ್ಮ ಮುಂದಿರಿಸುತ್ತಿದ್ದೇವೆ

Want to republish this article? Please write to [email protected] with a cc to [email protected]

Author

Namita Waikar

ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Video Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Translator

Shankar N Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.