in-shahbad-drown-a-forest-grow-a-dam-kn

Baran, Rajasthan

Oct 08, 2025

ಶಹಬಾದ್:‌ ಅಡವಿಯನ್ನು ಮುಳುಗಿಸಿ ಅಣೆಕಟ್ಟು ಕಟ್ಟಿದ ಕತೆ

ಶಹಾಬಾದ್‌ ಜಿಲ್ಲೆಯ ದಟ್ಟ ಕಾಡಿನಲ್ಲಿ ಪಂಪ್ಡ್ ಸ್ಟೋರೇಜ್ ಹೈಡ್ರೋ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯು 400 ಹೆಕ್ಟೇರ್‌ ಅರಣ್ಯ ಭೂಮಿಯನ್ನು ತನ್ನೊಡಲಿನಲ್ಲಿ ಮುಳುಗಿಸಿಕೊಳ್ಳಲಿದೆ. ಈ ಕಾಡನ್ನು ಅವಲಂಬಿಸಿರುವ ಸಹರಿಯಾ ಆದಿವಾಸಿ ಮತ್ತು ದಲಿತ ಸಮುದಾಯಗಳು ಈಗ ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭಯವನ್ನು ಎದುರಿಸುತ್ತಿವೆ

Photo Editor

Binaifer Bharucha

Video Editor

Urja

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Video Editor

Urja

ಊರ್ಜಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿರಿಯ ವೀಡಿಯೊ ಸಹಾಯಕ ಸಂಪಾದಕರು. ಸಾಕ್ಷ್ಯಚಿತ್ರ ನಿರ್ಮಾಪಕಿ, ಅವರು ಕರಕುಶಲ ವಸ್ತುಗಳು, ಜೀವನೋಪಾಯಗಳು ಮತ್ತು ಪರಿಸರ ಸಂಬಂಧಿ ವಿಷಯಗಳನ್ನು ವರದಿ ಮಾಡುವಲ್ಲಿ ಆಸಕ್ತಿ ಹೊಂದಿದ್ದಾರೆ. ಊರ್ಜಾ ಪರಿಯ ಸಾಮಾಜಿಕ ಮಾಧ್ಯಮ ತಂಡದೊಂದಿಗೂ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.