ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಭವಾನಿ ಮಹತೋ ಅವರು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ಶಕ್ತಿಯಾಗಿದ್ದರು. ಅವರು ಆಗಸ್ಟ್ 30, 2024ರಂದು ನಮ್ಮನ್ನು ಅಗಲಿದರು
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.