ಗಣಪತಿ-ಯಾದವ್-ಅವರ-ಹೃದಯಸ್ಪರ್ಶಿ-ಜೀವನಚಕ್ರ

Sangli, Maharashtra

Jun 10, 2019

"ಗಣಪತಿ ಯಾದವ್ ಅವರ ಹೃದಯಸ್ಪರ್ಶಿ ಜೀವನಚಕ್ರ"

ಇವರೊಬ್ಬ ಸ್ವಾತಂತ್ರ್ಯ ಹೋರಾಟಗಾರ, ರೈತ ಹಾಗೂ ಸಂಸಾರವಂದಿಗರಷ್ಟೇ ಅಲ್ಲದೆ, 97ರ ಇಳಿವಯಸ್ಸಿನಲ್ಲೂ ಸೈಕಲ್ಲಿನಲ್ಲಿ ಓಡಾಡುವ ಅಸಾಧಾರಣ ವ್ಯಕ್ತಿ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ, ಗಣಪತಿ ಬಾಳಾ ಯಾದವ್ ಅವರೊಂದಿಗಿನ ಇತ್ತೀಚಿನ ನಮ್ಮ ಭೇಟಿಯು; ಅತ್ಯಂತ ಅಪ್ಯಾಯಮಾನವಷ್ಟೇ ಅಲ್ಲ, ಆಳವಾಗಿ ನಮ್ಮ ಮನಕಲಕಿದ ಅನುಭವವೂ ಹೌದು.

Translator

Shailaja G. P.

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.