ಗುಣಮಯ್‌-ದಾಯಿಯ-ಪವಾಡ-ಸೃಷ್ಟಿಸುವ-ಕೈಗಳು

Osmanabad, Maharashtra

Nov 16, 2022

ಗುಣಮಯ್‌ ದಾಯಿಯ ಪವಾಡ ಸೃಷ್ಟಿಸುವ ಕೈಗಳು

ಉಸ್ಮಾನಾಬಾದ್ ಜಿಲ್ಲೆಯ ತಜ್ಞ ಸೂಲಗಿತ್ತಿ ಗುಣಮಯ್ ಕಾಂಬ್ಳೆ ನೂರಾರು ಮನೆ ಹೆರಿಗೆಗಳನ್ನು ಮಾಡಿಸಿದ್ದಾರೆ. ಅವುಗಳಲ್ಲಿ ಕೆಲವು ಬಹಳ ಸಂಕೀರ್ಣವಾದ ಹೆರಿಗೆಗಳೂ ಸೇರಿವೆ. ಆದರೆ ಆಸ್ಪತ್ರೆ ಹೆರಿಗೆಗೆ ಪ್ರೋತ್ಸಾಹ ನೀಡುವ ಭರದಲ್ಲಿ ಅವರ ತಲೆಮಾರುಗಳ ಹೆರಿಗೆ ಜ್ಞಾನವನ್ನು ಅಪಮೌಲ್ಯಗೊಳಿಸಲಾಗಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Medha Kale

ಪುಣೆಯ ನಿವಾಸಿಯಾದ ಮೇಧ ಕಾಳೆ, ಮಹಿಳೆ ಮತ್ತು ಆರೋಗ್ಯವನ್ನು ಕುರಿತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇವರು ಪರಿಯ ಅನುವಾದಕರೂ ಹೌದು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.