ʼನನ್ನ ಇಡೀ ಬದುಕನ್ನು ನನ್ನ ಪಾಲಿನ ಭೂಮಿ ಪಡೆಯುವುದಕ್ಕಾಗಿ ಕಳೆದಿದ್ದೇನೆʼ
ಗುಜರಾತಿನ ಸುರೇಂದ್ರನಗರ ಜಿಲ್ಲೆಯ ಭೂರಹಿತ ದಲಿತರು ಸ್ವಂತ ಭೂಮಿಯನ್ನು ಹೊಂದಿದ್ದಾರೆ ಆದರೆ ಅದು ಕೇವಲ ಕಾಗದದ ಮೇಲೆ ಮಾತ್ರ. ಇಲ್ಲಿನ ಆಡಳಿತಾತ್ಮಕ ನಿರಾಸಕ್ತಿ ಮತ್ತು ಜಾತಿ ತಾರತಮ್ಯವು ರಾಜ್ಯದ ಅನೇಕರು ತಮಗೆ ಹಂಚಿಕೆಯಾದ ಆಸ್ತಿಯ ಮೇಲೆ ತಮ್ಮ ಹಕ್ಕನ್ನು ಚಲಾಯಿಸದಂತೆ ತಡೆಯುತ್ತದೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.