ಸುಂದರ್‌ಬನಕ್ಕೆ ಅಂಫಾನ್ ಚಂಡ ಮಾರುತ ದಾಳಿಯಿಟ್ಟು ವರ್ಷ ಕಳೆಯುವಷ್ಟರಲ್ಲಿ ಮೇ 26ರಂದು ಯಸ್ ಚಂಡಮಾರುತವು ಮೌಸುನಿಯ ನೆಲವನ್ನೆಲ್ಲ ನೀರಿನಿಂದ ಆವೃತಗೊಳಿಸಿತ್ತು. ಪರಿಯು ಆ ದ್ವೀಪಕ್ಕೆ ಭೇಟಿ ನೀಡಿ ಜನರು ಜೀವನೋಪಾಯಕ್ಕೆ ಸಂಬಂಧಿಸಿದ ವಸ್ತುಗಳು ಮತ್ತು ಹಾನಿಗೊಳಗಾದ ಮನೆಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಕ್ಷಣಗಳನ್ನು ಹಿಡಿದಿಡಲು ಪ್ರಯತ್ನಿಸಿದೆ.
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.