ಶತಮಾನದ-ಪೋಲೋ-ಮ್ಯಾಲೆಟ್‌-ತಯಾರಿಕೆ

Jaipur, Rajasthan

Apr 14, 2023

ಶತಮಾನದ ಪೋಲೋ ಮ್ಯಾಲೆಟ್‌ ತಯಾರಿಕೆ

ಜೈಪುರದಲ್ಲಿರುವ ಅಶೋಕ್ ಶರ್ಮಾ ಮತ್ತು ಅವರ ಕುಟುಂಬದವರು ಕುದುರೆಗಳ ಪೋಲೋದಲ್ಲಿ ಬಳಸುವ ಮ್ಯಾಲೆಟ್‌ಗಳನ್ನು ತಯಾರಿಸುತ್ತಾರೆ. ಅವರು ಹಗುರವಾಗಿ ಸಮತೋಲನ ಹೊಂದಿರುವ ಫ್ಲೆಕ್ಸಿಬಲ್‌ ಆಗಿರುವ ಗಟ್ಟಿಯಾದ ಸ್ಟಿಕ್‌ಗಳನ್ನು ತಯಾರಿಸುತ್ತಾರೆ

Want to republish this article? Please write to [email protected] with a cc to [email protected]

Reporter

Shruti Sharma

ಶ್ರುತಿ ಶರ್ಮಾ MMF-PARI ಫೆಲೋ (2022-23). ಅವರು ಕಲ್ಕತ್ತಾದ ಸಮಾಜಶಾಸ್ತ್ರ ಅಧ್ಯಯನ ಕೇಂದ್ರದಲ್ಲಿ ಭಾರತದಲ್ಲಿ ಕ್ರೀಡಾ ಸರಕುಗಳ ಉತ್ಪಾದನೆಯ ಸಾಮಾಜಿಕ ಇತಿಹಾಸದ ಕುರಿತು ಪಿಎಚ್‌ಡಿ ಮಾಡಲು ಕೆಲಸ ಮಾಡುತ್ತಿದ್ದಾರೆ.

Editor

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀರ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]