ಅಂತರರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದಂದು, ಮಹಾರಾಷ್ಟ್ರದ ಸತ್ಪತಿ ಗ್ರಾಮದ ಈ ಕಥೆಯು ಮೀನುಗಾರಿಕೆ ವ್ಯಾಪಾರದ ಕುಸಿತ ಮತ್ತು ದೋಣಿಗಳ ಅಲಭ್ಯತೆಯಿಂದಾಗಿ ಮೀನು ಮಾರುವ ಮಹಿಳೆಯರು ಹೇಗೆ ಕಷ್ಟಪಡುತ್ತಿದ್ದಾರೆ ಮತ್ತು ಇತರ ಉದ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆನ್ನುವುದನ್ನು ನಮಗೆ ಹೇಳುತ್ತದೆ
ಇಶಿತಾ ಪಾಟೀಲ್ ಅವರು ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿದ್ದಾರೆ.
See more stories
Author
Nitya Rao
ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.