our-boats-are-the-face-of-varanasi-kn

Varanasi, Uttar Pradesh

Oct 06, 2024

ʼನಮ್ಮ ದೋಣಿಗಳು ವಾರಣಾಸಿಯ ಗುರುತುʼ

ಕಳೆದ ಎರಡು ದಶಕಗಳಿಂದ ಗಂಗಾ ನದಿಯಲ್ಲಿ ದೋಣಿ ಚಲಾಯಿಸುತ್ತಿರುವ ವಿಕ್ರಮಾದಿತ್ಯ ನಿಷಾದ್‌ ಅವರ ಮೋದಿಯವರು ನೀಡಿದ್ದ ಪರಂಪರೆ ಮತ್ತು ಅಭಿವೃದ್ಧಿಯ ಭರವಸೆ ಹುಸಿಯಾಗಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.