Latur, Maharashtra •
Jun 24, 2021
Author
Translator
Author
Ira Deulgaonkar
ಇರಾ ದೇವುಲಗಾಂವ್ಕರ್ ಅವರು ಯುಕೆ ಯ ಸಸೆಕ್ಸ್‌ನ ಇನ್‌ಸ್ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್ ಸಂಸ್ಥೆಯಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ಸಂಶೋಧನೆಯು ಗ್ಲೋಬಲ್ ಸೌತ್‌ನ ದುರ್ಬಲ ಮತ್ತು ನಿರ್ಲಕ್ಷಿತ ಸಮುದಾಯಗಳ ಮೇಲೆ ಬದಲಾಗುತ್ತಿರುವ ಹವಾಗುಣದ ಪರಿಣಾಮಗಳ ಮೇಲೆ ಕೇಂದ್ರೀಕೃತವಾಗಿದೆ. ಅವರು 2020ರಲ್ಲಿ 'ಪರಿ' ಸಂಸ್ಥೆಯಲ್ಲಿ ಇಂಟರ್ನ್ ಆಗಿದ್ದರು.
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.