dig-dig-deep-deeper-still-kn

Bengaluru, Karnataka

Apr 26, 2025

ಅಗೆಯಿರಿ, ಆಳಕ್ಕೆ ಅಗೆಯಿರಿ, ಇನ್ನಷ್ಟು ಆಳಕ್ಕೆ

ನಮ್ಮ ಪೂಜಾ ಸ್ಥಳಗಳ ಪವಿತ್ರತೆ ಮತ್ತು ಸ್ಥಾನಮಾನದ ಸುತ್ತ ಒಂದು ಹೊಸ ಚಂಡಮಾರುತ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ. ಕವಿಯೊಬ್ಬರು ನಮ್ಮ ಮನುಷ್ಯತ್ವದ ಆಳವನ್ನು ಅಗೆದು ನೋಡಿದ್ದಾರೆ

Want to republish this article? Please write to [email protected] with a cc to [email protected]

Author

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.