in-umela-labouring-through-all-odds-kn

Palghar, Maharashtra

Apr 01, 2024

ಉಮೇಲದಲ್ಲಿ: ಪ್ರತಿಕೂಲ ಪರಿಸ್ಥಿತಿಗಳ ನಡುವಿನ ನಿರಂತರ ದುಡಿಮೆ

ಸುಮನ್‌ ಸಾಂಬ್ರೆ, ವಸೈ ತಾಲ್ಲೂಕಿನ ಕೃಷಿ ಕಾರ್ಮಿಕರು. ಇವರ ಕುಟುಂಬದ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐದು ಮಕ್ಕಳ ಈ ಒಬ್ಬಂಟಿ ತಾಯಿ, ತನಗೆ ದುಃಖಿಸಲು ಸಹ ಸಮಯವಿಲ್ಲವೆನ್ನುತ್ತಾರೆ

Student Reporter

Naomi Fargose

Translator

Shailaja G. P.

Want to republish this article? Please write to [email protected] with a cc to [email protected]

Student Reporter

Naomi Fargose

ನವೋಮಿ ಫರ್ಗೋಸ್‌ ಅವರು ಇತ್ತೀಚೆಗೆ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾನಿಲದ ಇಂಗ್ಲಿಷ್‌ ಸಾಹಿತ್ಯದಲ್ಲಿನ ಸ್ನಾತಕೋತ್ತರ ಪದವಿಯನ್ನು ಮುಗಿಸಿದ್ದಾರೆ. ಪರಿಯೊಂದಿಗಿನ 2023ರ ಇಂಟರ್ನ್‌ಷಿಪ್‌ ಅವಧಿಯಲ್ಲಿ ಅವರು ಈ ಕಥಾನಕವನ್ನು ರಚಿಸಿದರು.

Editor

Sanviti Iyer

ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್‌ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.