mumbais-adivasis-stand-up-to-be-counted-kn

Mumbai Suburban, Maharashtra

Feb 22, 2024

ಮಾನ್ಯತೆಗಾಗಿ ಪ್ರತಿಭಟನೆಗಿಳಿದ ಮುಂಬೈ ಆದಿವಾಸಿಗಳು

ವಿಶ್ವ ಆದಿವಾಸಿ ದಿನದಂದು ಮುಂಬೈನ ಆರೆ ಕಾಡಿನಲ್ಲಿ ಹಾಗೂ ಅದರ ಸುತ್ತಮುತ್ತ ವಾಸಿಸುವ ಆದಿವಾಸಿಗಳು ತಮ್ಮ ಸಾಮರ್ಥ್ಯ ಮತ್ತು ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಒಟ್ಟುಗೂಡಿದ್ದರು

Student Reporter

Ishita Pradeep

Translator

Shailaja G. P.

Want to republish this article? Please write to [email protected] with a cc to [email protected]

Student Reporter

Ishita Pradeep

ಇಷಿತ ಪ್ರದೀಪ್‌ ಅವರು ಕ್ರಿಯಾ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ರಾಜಕೀಯದ ವಿಷಯಗಳಲ್ಲಿ ಇತ್ತೀಚೆಗೆ ಪದವಿ ಪಡೆದಿದ್ದಾರೆ. ರಾಜ್ಯನೀತಿಗಳು ಅಪ್ರಧಾನ ಸಮುದಾಯಗಳನ್ನು ಹೇಗೆ ಪ್ರಭಾವಿಸುತ್ತದೆ ಎಂಬುದರ ಬಗ್ಗೆ ಇವರು ಆಸಕ್ತರಾಗಿದ್ದಾರೆ. ʼಪರಿʼಯಲ್ಲಿನ 2023ರ ಪ್ರಶಿಕ್ಷಣದಲ್ಲಿ ಅವರು ಈ ಕಥಾನಕವನ್ನು ರಚಿಸಿದರು.

Editor

Sanviti Iyer

ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್‌ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.