psp-pushing-sahyadri-people-into-deep-waters-kn

Thane, Maharashtra

Aug 12, 2025

ಪಿಎಸ್‌ಪಿ: ಸಹ್ಯಾದ್ರಿಯ ಜನರ ಪಾಲಿನ ಮುಳುಗುನೀರು

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಯೋಜಿಸಲಾಗಿರುವ ಜಲವಿದ್ಯುತ್ ಯೋಜನೆಯಿಂದಾಗಿ ರೈತರು ತಮ್ಮ ಜಮೀನು ಮತ್ತು ಅರಣ್ಯ ಪ್ರದೇಶ ಮುಳುಗಬಹುದೆನ್ನುವ ಆತಂಕಕ್ಕೆ ಒಳಗಾಗಿದ್ದಾರೆ. ಇಲ್ಲಿನ ಜನರಲ್ಲಿ ಸ್ಥಳಾಂತರದ ಭೀತಿಯೂ ಕಾಡುತ್ತಿದೆ. ಈ ಬೆಳವಣಿಗೆಯು ಭಾರತದ ಶುದ್ಧ ಇಂಧನ ಪರಿವರ್ತನೆಯ ಸ್ವರೂಪದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Swadesha Sharma

ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀರ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]