the-skilled-sipar-makers-of-patna-kn

Patna, Bihar

Feb 28, 2025

ಪಾಟ್ನಾ ನಗರದ ನಿಪುಣ ಸಿಪಾರ್‌ ತಯಾರಕರು

ಒಂದು ಶೀಷೇ ಕೀ ಸಿಪಾರ್‌ ತಯಾರಿಸಲು ಹಲವು ಕಲಾವಿದರು ಮತ್ತು ಹಲವು ಬಗೆಯ ಕರಕುಶಲ ಸಂಪ್ರದಾಯಗಳ ಅಗತ್ಯವಿದೆ. ಮೊಹರಂ ಮೆರವಣಿಗೆಗಳಲ್ಲಿ ಬಳಸಲಾಗುವ ಇದರಲ್ಲಿ ಬಿಹಾರದ ಹಲವು ಸಮುದಾಯಗಳ ಪಾಲ್ಗೊಳ್ಳುವಿಕೆಯಿದೆ

Want to republish this article? Please write to [email protected] with a cc to [email protected]

Author

Ali Fraz Rezvi

ಅಲಿ ಫ್ರಾಜ್ ರೆಜ್ವಿ ಓರ್ವ ಸ್ವತಂತ್ರ ಪತ್ರಕರ್ತ ಮತ್ತು ರಂಗಭೂಮಿ ಕಲಾವಿದ. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.