when-being-political-makes-good-business-sense-kn

Dindori, Madhya Pradesh

Mar 29, 2025

‌ದಿಂಡೋರಿ ಜಿಲ್ಲೆಯ ದಿಟ್ಟ ಮಹಿಳೆಯರು

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ರೈತ ಮಹಿಳೆಯರು ಒಟ್ಟಿಗೆ ಸೇರಿ ಹಲ್ಚಲಿತ್ ಮಹಿಳಾ ಕಿಸಾನ್ ಮಹಿಳಾ ಉತ್ಪಾದಕ ಸಂಸ್ಥೆಯನ್ನು ರಚಿಸಿದ್ದಾರೆ. ಈ ಸಂಸ್ಥೆಯು ತನ್ನ ಸದಸ್ಯರನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ವಿಧಾನಗಳನ್ನು ಆಳವಡಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತಿದೆ

Want to republish this article? Please write to [email protected] with a cc to [email protected]

Author

Namita Waikar

ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.

Editors

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Editors

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.