ಮನುಷ್ಯರು-ನಿಮ್ಮನ್ನು-ಗುರುತಿಸಬಲ್ಲರೇ-ಹೊರತು-ಯಂತ್ರಗಳು-ಗುರುತಿಸಲಾರವು

Bengaluru Urban, Karnataka

Jul 15, 2019

ಮನುಷ್ಯರು ನಿಮ್ಮನ್ನು ಗುರುತಿಸಬಲ್ಲರೇ ಹೊರತು, ಯಂತ್ರಗಳು ಗುರುತಿಸಲಾರವು...

ಬೆಂಗಳೂರಿನ ಕೊಳೆಗೇರಿಗಳಲ್ಲಿನ ವೃದ್ಧರು, ವಲಸಿಗರು ಹಾಗೂ ದಿನಗೂಲಿ ನೌಕರರಿಗಷ್ಟೇ ಅಲ್ಲದೆ ಮಕ್ಕಳಿಗೂ ಸಹ ಬೆರಳ ಗುರುತು ಹೊಂದಾಣಿಕೆಯಾಗುತ್ತಿಲ್ಲವೆಂಬ ಕಾರಣಕ್ಕಾಗಿ ಪಡಿತರವನ್ನು ನಿರಾಕರಿಸಲಾಗುತ್ತಿದೆ. ಆಧಾರ್‍ನೊಂದಿಗಿನ ಅವರ ಹೋರಾಟದಲ್ಲಿ ಜಯಶಾಲಿಯಾಗುವುದು ಆಧಾರ್ ವ್ಯವಸ್ಥೆಯೇ.

Want to republish this article? Please write to [email protected] with a cc to [email protected]

Author

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.