ವೈಜ಼ಾಗ್ನ ಕುಂಬಾರರು: ಜೇಡಿಮಣ್ಣಿನ ವಿಗ್ರಹಗಳು, ಸಾಲದ ಸಂಕೋಲೆ
ಆಂಧ್ರ ಪ್ರದೇಶದಲ್ಲಿನ ಈ ಜಿಲ್ಲೆಯ ಕುಶಲಕರ್ಮಿಗಳು ಗಣೇಶ ಚತುರ್ಥಿಯಿಂದ ಪ್ರಾರಂಭಗೊಳ್ಳುವ ಹಬ್ಬದ ಸಾಲಿನಲ್ಲಿ ಹೆಚ್ಚಿನ ಸಂಪಾದನೆಯನ್ನು ಗಳಿಸುತ್ತಾರೆ. ಆದರೆ ಈ ವರ್ಷದಲ್ಲಿ ಅವರಿಗೆ ಇದುವರೆಗೂ ಗಣೇಶನ ಮೂರ್ತಿಗಳು ಹಾಗೂ ಇತರೆ ಉತ್ಪನ್ನಗಳಿಗಾಗಿ ಒಂದಾದರೂ ದೊಡ್ಡ ಪ್ರಮಾಣದ ಆರ್ಡರು ದೊರೆತಿರುವುದಿಲ್ಲ
ವಿಶಾಖಪಟ್ನಂನಲ್ಲಿ ಸ್ವತಂತ್ರ ಪತ್ರಕೋದ್ಯಮದಲ್ಲಿ ತೊಡಗಿರುವ ಅಮೃತ ಕೊಸುರು, ಚೆನ್ನೈನ ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನ ಪದವೀಧರೆ.
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು shailaja1.gp@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.