ಘರಾಪುರಿ-ದ್ವೀಪದಲ್ಲಿ-ವೈದ್ಯಕೀಯ-ಸೌಲಭ್ಯಗಳ-ಕೊರತೆ

Raigarh, Maharashtra

Jun 24, 2022

ಘರಾಪುರಿ ದ್ವೀಪದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ

ಎಲಿಫೆಂಟಾ ಗುಹೆಗಳು ಮುಂಬೈ ನಗರದ ಬಳಿಯ ಈ ಗ್ರಾಮಕ್ಕೆ ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತವೆ, ಆದರೆ ಆರೋಗ್ಯ ಸೌಲಭ್ಯಗಳ ಅಲಭ್ಯತೆಯು ಇಲ್ಲಿನ ನಿವಾಸಿಗಳ ಮೇಲೆ ದೈಹಿಕ ಮತ್ತು ಆರ್ಥಿಕ ಒತ್ತಡವನ್ನುಂಟು ಮಾಡುತ್ತದೆ

Want to republish this article? Please write to [email protected] with a cc to [email protected]

Author

Aayna

ಆಯ್ನಾ ಪರಿ ಬಹುಮಾಧ್ಯಮ ವೇದಿಕೆಯ ಛಾಯಾಗ್ರಾಹಕರು ಮತ್ತು ವರದಿಗಾರರು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.