ಒಂದು-ದೇಶ-ಪಡಿತರ-ಚೀಟಿ-ಸೊನ್ನೆ

Darbhanga, Bihar

Apr 14, 2021

ಒಂದು ದೇಶ: ಪಡಿತರ ಚೀಟಿ ಸೊನ್ನೆ.

ದೆಹಲಿಯಲ್ಲಿ ಮನೆಕೆಲಸದ ಉದ್ಯೋಗದಲ್ಲಿ ತೊಡಗಿರುವ ರುಕ್ಸಾನ ಖಾತೂನ್‌, ಬಿಹಾರದಲ್ಲಿನ ತಮ್ಮ ಪತಿಯ ಹಳ್ಳಿಯಲ್ಲಿ ಪಡಿತರ ಚೀಟಿಯನ್ನು ಪಡೆಯಲು ಹಲವಾರು ವರ್ಷಗಳಿಂದಲೂ ಪ್ರಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ, ಅಧೋಗತಿಯತ್ತ ಸಾಗುತ್ತಿರುವ ತನ್ನ ಪರಿವಾರದ ಪರಿಸ್ಥಿತಿಯಿಂದಾಗಿ ಹತಾಶೆಯಿಂದ ಅದಕ್ಕಾಗಿ ಕಾಯುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Sanskriti Talwar

ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.