ಸಣ್ಣ ವಯಸಿನಲ್ಲಿಯೇ ಆದಿವಾಸಿ ರೈತರ ಸಮಸ್ಯೆಗಳ ಕುರಿತು ತಿಳಿದುಕೊಳ್ಳಲು ಸಹಾಯ ಮಾಡುವ ಸಲುವಾಗಿ, ಜೀಜಾಬಾಯಿಯವರು ತನ್ನ ಮೊಮ್ಮಗಳಾದ ನೂತನ್‌ಳನ್ನು ಕೂಡ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ನಾಸಿಕ್‌ನಿಂದ ಮುಂಬೈವರೆಗಿನ ಜಾಥಾಕ್ಕೆ ತಮ್ಮ ಜೊತೆ ಕರೆದುಕೊಂಡು ಬಂದಿದ್ದಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
Photographer
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.