ತಮಿಳುನಾಡು-ಆನೆಯ-ರಾಗಿ-ಪ್ರೇಮದ-ಕತೆ

Krishnagiri, Tamil Nadu

May 31, 2022

ತಮಿಳುನಾಡು: ಆನೆಯ ರಾಗಿ ಪ್ರೇಮದ ಕತೆ

ಮಾನವ-ಆನೆ ಸಂಘರ್ಷವು ಆರ್ಥಿಕ, ಪರಿಸರ ಮತ್ತು ಮಾನಸಿಕ ವೆಚ್ಚಗಳನ್ನು ಹೊಂದಿದೆ. ಮತ್ತು, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಂಡುಬರುವಂತೆ, ಅವುಗಳಲ್ಲಿ ಹೆಚ್ಚಿನವುಗಳನ್ನು ರೈತರು, ವಿಶೇಷವಾಗಿ ರಾಗಿ ಬೆಳೆಗಾರರು ಭರಿಸುತ್ತಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Aparna Karthikeyan

ಅಪರ್ಣಾ ಕಾರ್ತಿಕೇಯನ್ ಓರ್ವ ಸ್ವತಂತ್ರ ಪತ್ರಕರ್ತೆ, ಲೇಖಕಿ ಮತ್ತು ʼಪರಿʼ ಸೀನಿಯರ್ ಫೆಲೋ. ಅವರ ವಸ್ತು ಕೃತಿ 'ನೈನ್ ರುಪೀಸ್ ಎನ್ ಅವರ್' ತಮಿಳುನಾಡಿನ ಕಣ್ಮರೆಯಾಗುತ್ತಿರುವ ಜೀವನೋಪಾಯಗಳ ಕುರಿತು ದಾಖಲಿಸಿದೆ. ಅವರು ಮಕ್ಕಳಿಗಾಗಿ ಐದು ಪುಸ್ತಕಗಳನ್ನು ಬರೆದಿದ್ದಾರೆ. ಅಪರ್ಣಾ ತನ್ನ ಕುಟುಂಬ ಮತ್ತು ನಾಯಿಗಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.