ರಾಬರಿ-ಹುಡುಗಿಯ-ಹಾಡು

Sep 27, 2022

ರಾಬರಿ ಹುಡುಗಿಯ ಹಾಡು

ಜಾಮ್ ನಗರ ಜಿಲ್ಲೆಯ ರಾಬರಿ ಸಮುದಾಯದ ಯುವತಿಯೊಬ್ಬಳು ತನ್ನ ಬದುಕಿನ ವಾಸ್ತವತೆಗಳು, ಬಯಕೆಗಳು ಮತ್ತು ಹಕ್ಕುಗಳ ಬಗ್ಗೆ ಬರೆದ ಒಂದು ಸಣ್ಣ ಕವಿತೆ

Want to republish this article? Please write to [email protected] with a cc to [email protected]

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.

Poem and Text

Jigna Rabari

ಜಿಗ್ನಾ ರಾಬರಿ ಸಹಜೀವನ್‌ ಸಂಘಟನೆಗೆ ಸಂಬಂಧಿಸಿದ ಸಮುದಾಯ ಕಾರ್ಯಕರ್ತರಾಗಿದ್ದಾರೆ ಮತ್ತು ಗುಜರಾತ್‌ನ ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಮತ್ತು ಅವರ ಅನುಭವಗಳ ಬಗ್ಗೆ ಬರೆಯುವ ತನ್ನ ಸಮುದಾಯದ ಕೆಲವೇ ವಿದ್ಯಾವಂತ ಮಹಿಳೆಯರಲ್ಲಿ ಅವರೂ ಒಬ್ಬರು.

Painting

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.