ಅರಣ್ಯ ಆವಾಸಸ್ಥಾನಗಳ ನಷ್ಟವು ಭಾರತೀಯ ಕಾಡೆಮ್ಮೆ ಮತ್ತು ಇತರ ವನ್ಯಜೀವಿಗಳನ್ನು ಮಹಾರಾಷ್ಟ್ರದ ಹೊಲಗಳತ್ತ ಓಡಿಸುತ್ತಿದೆ. ಇದರ ಪರಿಣಾಮವಾಗಿ ಉಂಟಾಗುವ ಬೆಳೆ ನಾಶ ಮತ್ತು ಅದಕ್ಕೆ ದೊರೆಯುವ ಕಡಿಮೆ ಪರಿಹಾರವು ರೈತರನ್ನು ಕೃಷಿಯನ್ನು ತ್ಯಜಿಸುವ ಅನಿವಾರ್ಯತೆಗೆ ದೂಡುತ್ತಿದೆ
ಆವಿಷ್ಕಾರ್ ದುಧಳ್ ಅವರು ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾರೆ. ಕೃಷಿ ಸಮುದಾಯಗಳ ಚಲನಶಾಸ್ತ್ರವನ್ನು ಅರ್ಥಮಾಡಿಕೊಳ್ಳುವ ತೀವ್ರ ಆಸಕ್ತಿಯೊಂದಿಗೆ, ಅವರು ಪರಿಯೊಂದಿಗಿನ ತಮ್ಮ ಇಂಟರ್ನ್‌ಶಿಪ್ ಭಾಗವಾಗಿ ಈ ಕಥಾನಕವನ್ನು ವರದಿ ಮಾಡಿದ್ದಾರೆ.
Editor
Siddhita Sonavane
ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.