ಉಪ್ಪು ಊಡುವಿಕೆ ಭಾರತದ ಅತ್ಯಂತ ಪ್ರಾಚೀನ ಮತ್ತು ಪರಿಣಾಮಕಾರಿ ಆಹಾರ ಸಂರಕ್ಷಣಾ ವಿಧಾನವಾಗಿದೆ. ಇದು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಜನರು ಮತ್ತು ಉಪ್ಪಿನ ಕಾಯಿಯ ಕತೆ. ಜೊತೆಗೆ ಸ್ಥಳೀಯ ಬಳ್ಳಿ, ಮೆಣಸು, ಉಪ್ಪು ಮತ್ತು ಎಳ್ಳೆಣ್ಣೆ ಬಳಸಿ ಉಪ್ಪಿನಕಾಯಿ ತಯಾರಿಸುವುದರ ಕುರಿತಾದ ಲೇಖನ
ಅಪರ್ಣಾ ಕಾರ್ತಿಕೇಯನ್ ಓರ್ವ ಸ್ವತಂತ್ರ ಪತ್ರಕರ್ತೆ, ಲೇಖಕಿ ಮತ್ತು ʼಪರಿʼ ಸೀನಿಯರ್ ಫೆಲೋ. ಅವರ ವಸ್ತು ಕೃತಿ 'ನೈನ್ ರುಪೀಸ್ ಎನ್ ಅವರ್' ತಮಿಳುನಾಡಿನ ಕಣ್ಮರೆಯಾಗುತ್ತಿರುವ ಜೀವನೋಪಾಯಗಳ ಕುರಿತು ದಾಖಲಿಸಿದೆ. ಅವರು ಮಕ್ಕಳಿಗಾಗಿ ಐದು ಪುಸ್ತಕಗಳನ್ನು ಬರೆದಿದ್ದಾರೆ. ಅಪರ್ಣಾ ತನ್ನ ಕುಟುಂಬ ಮತ್ತು ನಾಯಿಗಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.