in-pakur-pahariya-voters-are-asking-questions-kn

Pakur, Jharkhand

Nov 16, 2024

ಪಾಕೂರ್: ನಾಯಕರನ್ನು ಪ್ರಶ್ನಿಸುತ್ತಿರುವ ಪಹಾಡಿಯಾ ಮತದಾರರು

ಜಾರ್ಖಂಡ್‌ ರಾಜ್ಯ ಈ ತಿಂಗಳ ಕೊನೆಯಲ್ಲಿ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಲಿದೆ. ಮತದಾನದ ದಿನ ಸಮೀಪಿಸುತ್ತಿರುವಂತೆ, ಇಲ್ಲಿನ ಬುಡಕಟ್ಟು ಮತದಾರರು 2024 ರ ಮೇ ತಿಂಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಇಟ್ಟಿದ್ದ ಮೂಲಭೂತ ಸೌಕರ್ಯಗಳ ಬೇಡಿಕೆಯನ್ನು ಏಕೆ ಈಡೇರಿಸಿಲ್ಲ ಎಂದು ಕೇಳುತ್ತಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Ashwini Kumar Shukla

ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.